B.S. Yediyurappa

B.S. Yediyurappa

@BSYBJP

Followers771.4K
Following155

Chief Minister of Karnataka

Bengaluru, India
Joined on July 08, 2009
Statistics

We looked inside some of the tweets by @BSYBJP and here's what we found interesting.

Inside 100 Tweets

Time between tweets:
7 hours
Average replies
35
Average retweets
169
Average likes
2208
Tweets with photos
65 / 100
Tweets with videos
5 / 100
Tweets with links
0 / 100

Rankings (sorted by number of followers)

99. in country India and category Politics

124. in country India and category Society

579. in category Politics

696. in country India

947. in category Society

Quoted @drashwathcn

In anticipation of the upcoming Assembly sessions, I underwent a #COVID19 test on Saturday and my results have returned positive. I am asymptomatic and will be under home isolation. I request those who have come in contact with me to take the necessary precautions.

ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಆತ್ಮೀಯರಾದ ಡಾ.ಅಶ್ವತ್ಥ್ ನಾರಾಯಣ್ ರವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. @drashwathcn https://t.co/c6pJaqbPxc

ಇಂದು ಬೆಳಗ್ಗೆ ನವದೆಹಲಿಯಲ್ಲಿ ಸನ್ಮಾನ್ಯ ಉಪರಾಷ್ಟ್ರಪತಿಗಳಾದ ಶ್ರೀ ವೆಂಕಯ್ಯನಾಯ್ಡುರವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

@VPSecretariat @MVenkaiahNaidu https://t.co/dQlvXrWeO7

ಇಂದು ಬೆಳಗ್ಗೆ ನವದೆಹಲಿಯಲ್ಲಿ ಸನ್ಮಾನ್ಯ ಉಪರಾಷ್ಟ್ರಪತಿಗಳಾದ ಶ್ರೀ ವೆಂಕಯ್ಯನಾಯ್ಡುರವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. @VPSecretariat @MVenkaiahNaidu https://t.co/dQlvXrWeO7

ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿಯವರ ಗೌರವಾರ್ಥ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಗಸ್ತಿಯವರ ಅಕಾಲಿಕ ನಿಧನ ಅತೀವ ನೋವನ್ನುಂಟುಮಾಡಿದೆ. ಸಂಸದರಾಗಿ ಅವರ ಮೊದಲ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗದಿದ್ದದ್ದು ದುರ್ದೈವದ ಸಂಗತಿ. https://t.co/zA9TQrwjMJ

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsybjp ಅವರು ಇಂದು ನನ್ನ ಕಚೇರಿಯಲ್ಲಿ ಭೇಟಿಯಾಗಿ, ಕರ್ನಾಟಕದ ಹಲವು ನೀರಾವರಿ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು. 
ಕರ್ನಾಟಕದ  ಉಪಮುಖ್ಯಮಂತ್ರಿ ಶ್ರೀ @GovindKarjol ಹಾಗೂ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://t.co/a5ZdkbtQvk
2

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsybjp ಅವರು ಇಂದು ನನ್ನ ಕಚೇರಿಯಲ್ಲಿ ಭೇಟಿಯಾಗಿ, ಕರ್ನಾಟಕದ ಹಲವು ನೀರಾವರಿ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು. ಕರ್ನಾಟಕದ  ಉಪಮುಖ್ಯಮಂತ್ರಿ ಶ್ರೀ @GovindKarjol ಹಾಗೂ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://t.co/a5ZdkbtQvk

ಸಂಸತ್ ಸದಸ್ಯರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಶ್ರೀ ಅಶೋಕ್ ಗಸ್ತಿಯವರು ನಿಧನರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಅಕಾಲಿಕ ನಿಧನದ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ. ಓಂ ಶಾಂತಿ https://t.co/ryeUlU5eIX

ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯ ಸರ್ಕಾರದ ದೆಹಲಿ‌ ವಿಶೇಷ ಪ್ರತಿನಿಧಿ, ಮುಖ್ಯಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

@rajnathsingh https://t.co/CP7QKjJxzN
2

ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯ ಸರ್ಕಾರದ ದೆಹಲಿ‌ ವಿಶೇಷ ಪ್ರತಿನಿಧಿ, ಮುಖ್ಯಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. @rajnathsingh https://t.co/CP7QKjJxzN

Quoted @BSYBJP

Warm Birthday Greetings to our Prime Minister Shri @narendramodi Ji. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. #HappyBirthdayPMModi https://t.co/TSg1ikVdR0

Warm Birthday Greetings to our Prime Minister Shri @narendramodi Ji.

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.

#HappyBirthdayPMModi https://t.co/TSg1ikVdR0

ಧನ್ಯವಾದಗಳು @BSYBJP ಅವರೇ. https://t.co/4quYd41rcv

ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಅವರನ್ನು ಭೇಟಿಯಾಗಿ ರಾಜ್ಯಕ್ಕೆ GST, ಮೆಟ್ರೋ ಸಬರ್ಬನ್ ರೈಲು ಯೋಜನೆಗಳ ಅನುದಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸಚಿವ ಶ್ರೀ @DVSadanandGowda, ಉಪಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://t.co/DE3gt5Xt3g

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. https://t.co/jizYbVI8Bz
3

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. https://t.co/jizYbVI8Bz

Warm Birthday Greetings to our Prime Minister Shri @narendramodi Ji.

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.

#HappyBirthdayPMModi https://t.co/TSg1ikVdR0

Warm Birthday Greetings to our Prime Minister Shri @narendramodi Ji. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. #HappyBirthdayPMModi https://t.co/TSg1ikVdR0

Quoted @nitin_gadkari

Yesterday, I was feeling weak and consulted my Doctor. During the course of my check up, I have been tested COVID 19 positive. I am at present doing well with the blessings and good wishes of all. I have isolated myself.

Wishing our Senior leader and Union Minister of Road Transport & Highways Shri Nitin Gadkari ji a speedy recovery. @nitin_gadkari https://t.co/ynHOUJIMIg

ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರೊಂದಿಗೆ ಇಂದು ವರ್ಚುಯಲ್ ಸಭೆ ನಡೆಸಲಾಯಿತು. ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿಯನ್ನು ತೆರೆಯುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ತಿಳಿಸಲಾಯಿತು. ಮುಖ್ಯಕಾರ್ಯದರ್ಶಿ ಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://t.co/X2yKCPBYHS

Quoted @BSBommai

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. #COVID19India

ಗೃಹ ಖಾತೆ ಸಚಿವರು, ಆತ್ಮೀಯರೂ ಆದ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ನಿರತರಾಗಲಿ ಎಂದು ಹಾರೈಸುತ್ತೇನೆ. https://t.co/5zNIC7nCjH

Quoted @gopalaiahbjp

ನನಗೆ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ @BJP4Karnataka

ಜನಪ್ರಿಯ ಶಾಸಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಶ್ರೀ ಕೆ. ಗೋಪಾಲಯ್ಯನವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ. https://t.co/jZdSzH08Io

ಕನ್ನಡನಾಡು ಕಂಡ ಅಪ್ರತಿಮ ಕಲಾವಿದ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಇಂದು ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಡಾ. ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಔಚಿತ್ಯಪೂರ್ಣವಾಗಿದ್ದು, ಸುಸಜ್ಜಿತ ಸ್ಮಾರಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ. https://t.co/IOKulAIlVQ

Warm birthday wishes to former Union Minister, Rajya Sabha MP Dr. Subramanian Swamy. May God bless you with a long and healthy life in service of the nation.

@Swamy39 https://t.co/xZgRZ9QcnK

Warm birthday wishes to former Union Minister, Rajya Sabha MP Dr. Subramanian Swamy. May God bless you with a long and healthy life in service of the nation. @Swamy39 https://t.co/xZgRZ9QcnK

ಚಿತ್ರದುರ್ಗದಲ್ಲಿರುವ ಶೂನ್ಯಪೀಠ ಪರಂಪರೆಯ ಮುರುಘಾಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ನನ್ನ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ್ದರು. ಪೂಜ್ಯ ಶರಣರಿಗೆ ವಂದಿಸಿ ಆಶೀರ್ವಾದ ಪಡೆಯಲಾಯಿತು. https://t.co/q3BndQUwOI

ಜನಪ್ರಿಯ ಶಾಸಕರು, ನಗರಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಬೈರತಿ ಬಸವರಾಜ್ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಳ್ಳಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲಿ ಎಂದು ಹಾರೈಸುತ್ತೇನೆ.

ಅನನ್ಯ ಸಾಧಕ ಶ್ರೇಷ್ಠ, ಅಸಾಧಾರಣ ಕರ್ಮಯೋಗಿ, ತಮ್ಮ ಸೇವೆ, ಸಾಧನೆಗಳ ಮೂಲಕ ಕನ್ನಡನಾಡು, ನುಡಿ, ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜಯಂತಿಯಂದು ಅವರಿಗೆ ವಿಶೇಷ ನಮನಗಳನ್ನು ಸಲ್ಲಿಸೋಣ. ರಾಷ್ಟ್ರನಿರ್ಮಾಣದಲ್ಲಿ ಮಹತ್ವಪೂರ್ಣ ಪಾತ್ರವಹಿಸಿರುವ ಎಲ್ಲರಿಗೂ ಎಂಜಿನಿಯರ್‌ಗಳ ದಿನದ ಶುಭಕಾಮನೆಗಳು. https://t.co/inTpk5P7up

ರೈತರು ದೇಶದ ಬೆನ್ನೆಲುಬಾದರೆ ಜಾನುವಾರುಗಳು ರೈತನ ಬೆನ್ನೆಲುಬು. ನಮ್ಮ ರೈತರ ಹೆಚ್ಚಿನ ಅನುಕೂಲತೆಗಾಗಿ ಮತ್ತು ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ "ಪಶುಸಂಜೀವಿನಿ" ಹೆಸರಿನಲ್ಲಿ ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ಸಂಚಾರಿ ವಾಹನ ಯೋಜನೆಯನ್ನು ರಾಜ್ಯಸರ್ಕಾರ ಜಾರಿಗೆ ತಂದಿದೆ.

#PashuSanjeevini https://t.co/TkHvPjCEEg

ರೈತರು ದೇಶದ ಬೆನ್ನೆಲುಬಾದರೆ ಜಾನುವಾರುಗಳು ರೈತನ ಬೆನ್ನೆಲುಬು. ನಮ್ಮ ರೈತರ ಹೆಚ್ಚಿನ ಅನುಕೂಲತೆಗಾಗಿ ಮತ್ತು ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ "ಪಶುಸಂಜೀವಿನಿ" ಹೆಸರಿನಲ್ಲಿ ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ಸಂಚಾರಿ ವಾಹನ ಯೋಜನೆಯನ್ನು ರಾಜ್ಯಸರ್ಕಾರ ಜಾರಿಗೆ ತಂದಿದೆ. #PashuSanjeevini https://t.co/TkHvPjCEEg

Next Page